ಅವನು ಮತ್ತೆ ಶ್ರಾವಣಿ, ಶುರುವಾಗ್ತಿದೆ ಹೊಚ್ಚ ಹೊಸ ಭಾವನಾತ್ಮಕ ಪ್ರೀತಿ ಕಥೆ ಇದೇ ಅಕ್ಟೋಬರ್ 2 ರಿಂದ ರಾತ್ರಿ 10 ಗಂಟೆಗೆ !
ಸ್ಟಾರ್ ಸುವರ್ಣ – ಅವನು ಮತ್ತೆ ಶ್ರಾವಣಿ ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಹೊಸತನದೊಂದಿಗೆ ವಿಭಿನ್ನ ಕಥಾ ಹಂದರವುಳ್ಳ ಧಾರಾವಾಹಿಗಳನ್ನು ನೀಡುತ್ತಿದೆ. ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದ್ದ ‘ಅವನು ಮತ್ತೆ ಶ್ರಾವಣಿ’ ಧಾರಾವಾಹಿ 900 ಕ್ಕೂ ಹೆಚ್ಚು ಯಶಸ್ವಿ ಸಂಚಿಕೆಗಳೊಂದಿಗೆ ಪ್ರೇಕ್ಷಕರ ಮನಗೆದ್ದು ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಇದೀಗ ಅದೇ ಹೆಸರಿನಲ್ಲಿ ಹೊಸದೊಂದು ಲವ್ ಸ್ಟೋರಿಯನ್ನು ಪ್ರಸಾರ ಮಾಡಲು ಸ್ಟಾರ್ ಸುವರ್ಣ ಸಜ್ಜಾಗಿದೆ. ಅವನು ಮತ್ತೆ … Read more