ಇಂದಿನಿಂದ ‘ಕಥೆಯೊಂದು ಶುರುವಾಗಿದೆ’ ಧಾರವಾಹಿಯನ್ನು ನೋಡಿ “43 ಇಂಚಿನ LED TV” ಯನ್ನು ಬಹುಮಾನವಾಗಿ ಗೆಲ್ಲಿ
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಪ್ರೇಕ್ಷಕರ ಮನಗೆದ್ದಿದೆ. ನವೆಂಬರ್ 28 ರಿಂದ ಅಂದ್ರೆ ಇಂದಿನಿಂದ ಸಂಜೆ 7 ಗಂಟೆಗೆ “ಕಥೆಯೊಂದು ಶುರುವಾಗಿದೆ” ಎಂಬ ಹೊಚ್ಚ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ವೀಕ್ಷಕರಿಗೆ ಬಹುಮಾನ ಗೆಲ್ಲುವಂತಹ ಸುವರ್ಣಾವಕಾಶವನ್ನು ಸ್ಟಾರ್ ಸುವರ್ಣ ಕಲ್ಪಿಸುತ್ತಿದೆ. . “ಕಥೆಯೊಂದು ಶುರುವಾಗಿದೆ” ಇದು ಮೂರು ಜೋಡಿಗಳು ಹಾಗೂ ಎರಡು ಮನೆತನಗಳ ಮಧ್ಯೆ ನಡೆಯುವ ಪ್ರೀತಿ ಸಂಘರ್ಷದ ಅದ್ದೂರಿ ಧಾರಾವಾಹಿ. ಒಬ್ಬಳು … Read more