ಮಾಟಗಾತಿಯ ಕಾಡಿನಲ್ಲಿ – ಸ್ಟಾರ್ ಸುವರ್ಣದಲ್ಲಿ ಬರ್ತಿದೆ 3 ಗಂಟೆಗಳ ವಿಶೇಷ ಸಿನಿಮಾ ರೇಣುಕಾ ಯಲ್ಲಮ್ಮ..ಇದೇ ಭಾನುವಾರ ಸಂಜೆ 6.30 ಕ್ಕೆ..!
ಕನ್ನಡ ಕಿರುತೆರೆಯಲ್ಲಿ ಮನರಂಜನೆಯ ವರ್ಷಧಾರೆಯನ್ನೇ ಹರಿಸುತ್ತಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷರಿಗಾಗಿ ವಿಶೇಷ ಚಿತ್ರವೊಂದನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಧಾರಾವಾಹಿಯು ಆರಂಭದಿಂದಲೂ ಪ್ರೇಕ್ಷಕರ ಮನಗೆದ್ದು ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ಮನೆ ಮನೆಯ ಮಾತಾಗಿದೆ. ಈ ನಿಟ್ಟಿನಲ್ಲಿ ವಾಹಿನಿಯು “ಮಾಟಗಾತಿಯ ಕಾಡಿನಲ್ಲಿ” ರೇಣುಕಾ ಯಲ್ಲಮ್ಮ ಎಂಬ ಶೀರ್ಷಿಕೆಯಡಿ ಸ್ಪೆಷಲ್ ಸಿನಿಮಾವೊಂದನ್ನು ಪ್ರಸಾರಮಾಡುತ್ತಿದೆ. ಕಥೆಯ ಅನುಸಾರ ಆ ಒಂದು ಕಾಡಿನಲ್ಲಿ ಎಷ್ಟೋ ವರ್ಷಗಳಿಂದ ಚಿರಯವ್ವನವನ್ನು … Read more