ಸುವರ್ಣ ಸಂಭ್ರಮ – ಸ್ಟಾರ್ ಸುವರ್ಣ ವಾಹಿನಿಯ ಸೂಪರ್ ಹಿಟ್ ಕಥೆಗಳ ಇದೇ ಜೂನ್ 4 ರಂದು ಸಂಜೆ 6 ಗಂಟೆಗೆ..!
ಸ್ಟಾರ್ ಸುವರ್ಣ ವಾಹಿನಿಯ ಸೂಪರ್ ಹಿಟ್ ಕಥೆಗಳ “ಸುವರ್ಣ ಸಂಭ್ರಮ” ಇದೇ ಜೂನ್ 4 ರಂದು ಸಂಜೆ 6 ಗಂಟೆಗೆ..! ಕನ್ನಡ ಕಿರುತೆರೆ ವೀಕ್ಷಕರಿಗೆ ಮನರಂಜನೆಯ ಮಜಾ ನೀಡುತ್ತಿರುವ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಇದೀಗ ಹಬ್ಬದ ವಾತಾವರಣ ಸೃಷ್ಟಿಯಾಗಲಿದ್ದು, ಒಂದೇ ವೇದಿಕೆಯಲ್ಲಿ ಎರಡು ಸೂಪರ್ ಹಿಟ್ ಧಾರಾವಾಹಿಗಳ ಸಮ್ಮಿಲನವಾಗಲಿದೆ. ವಾಹಿನಿಯ ಜನಪ್ರಿಯ ಧಾರಾವಾಹಿಗಳಾದ ‘ಕಥೆಯೊಂದು ಶುರುವಾಗಿದೆ’ ಹಾಗು ‘ನಮ್ಮ ಲಚ್ಚಿ’ ಧಾರವಾಹಿ ತಂಡದವರು ಒಟ್ಟಾಗಿ ವೀಕ್ಷಕರನ್ನು ರಂಜಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿರೋದು ಖ್ಯಾತ … Read more