‘ಕಥೆಯೊಂದು ಶುರುವಾಗಿದೆ’ ಧಾರಾವಾಹಿ ಕಾಂಟೆಸ್ಟ್ ವಿನ್ನರ್ಸ್ ಗೆ “43 ಇಂಚಿನ LED TV” ವಿತರಣೆ..!
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಪ್ರೇಕ್ಷಕರ ಮನಗೆದ್ದಿದೆ. ಕಳೆದ ನವೆಂಬರ್ 28 ರಂದು ವಾಹಿನಿಯು “ಕಥೆಯೊಂದು ಶುರುವಾಗಿದೆ” ಎಂಬ ಹೊಚ್ಚ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಆರಂಭಿಸಿತ್ತು. ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೊಂದು “Golden ನಂಬರ್” ಎಂಬ ಕಾಂಟೆಸ್ಟ್ ಅನ್ನು ಆಯೋಜಿಸಿತ್ತು. 6 ದಿನಗಳ ಕಾಲ “ಕಥೆಯೊಂದು ಶುರುವಾಗಿದೆ” ಧಾರಾವಾಹಿ ಸಂಚಿಕೆಯ ಕೊನೆಯಲ್ಲಿ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿ “43 ಇಂಚಿನ LED TV” ಯನ್ನು ಬಹುಮಾನವಾಗಿ … Read more