ಇದೇ ಜನವರಿ 15 ರಂದು ಸಂಜೆ 6 ಗಂಟೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಿಮ್ಮ ಸ್ಟಾರ್ ಸುವರ್ಣದಲ್ಲಿ ಬರ್ತಿದೆ ಜಗಮೆಚ್ಚಿದ “ಕಾಂತಾರ”..!
2022ರಲ್ಲಿ ಇಡೀ ದೇಶವೇ ಸ್ಯಾಂಡಲ್ವುಡ್ ನತ್ತ ತಿರುಗಿನೋಡುವಂತೆ ಮಾಡಿ, ಇತಿಹಾಸ ಸೃಷ್ಟಿಸಿದ ಕನ್ನಡದ ಹೆಮ್ಮೆಯ ಸಿನಿಮಾ “ಕಾಂತಾರ” ಇದೀಗ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ. ಈಗಾಗಲೇ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದು ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮನಸೆಲ್ಲಾ ನೀನೇ, ಕಥೆಯೊಂದು ಶುರುವಾಗಿದೆ, ಹೊಂಗನಸು, ಸುವರ್ಣ ಸೂಪರ್ ಸ್ಟಾರ್ ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಅಷ್ಟೇ ಅಲ್ಲದೆ ವಾಹಿನಿಯಲ್ಲಿರುವ ಜೇಮ್ಸ್, ಲಕ್ಕಿಮ್ಯಾನ್, RRR ನಂತಹ ಸೂಪರ್ ಹಿಟ್ ಸಿನಿಮಾಗಳ ಸಾಲಿಗೆ … Read more