ಜನನಿ – ಆಗಸ್ಟ್ 15 ರಿಂದ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 9 ಗಂಟೆಗೆ ನಿಮ್ಮ ನೆಚ್ಚಿನ ಉದಯ ಟಿ.ವಿಯಲ್ಲಿ
ಉದಯ ಟಿವಿಯ ಹೊಸ ಧಾರಾವಾಹಿ ಜನನಿ ಆಗಷ್ಟ್ 15 ರಿಂದ ಸೋಮವಾರದಿಂದ ಶನಿವಾರ ರಾತ್ರಿ 9ಕ್ಕೆ ಉದಯ ವಾಹಿನಿಯ. , ಸೇವಂತಿ, ಸುಂದರಿ, ನೇತ್ರಾವತಿ, ಗೌರಿಪುರದ ಗಯ್ಯಾಳಿಗಳು, ನಯನತಾರ, ರಾಧಿಕಾ, ದಂತಹ ಹಲವಾರು ವಿಭಿನ್ನ ಕೂತೂಹಲಕಾರಿ ಕಥೆಗಳನ್ನು ನೀಡಿದ ಉದಯ ವಾಹಿನಿ ಈಗ “ಜನನಿ” ಎಂಬ ಹೊಚ್ಚ ಹೊಸ ಧಾರಾವಾಹಿಯನ್ನು ವೀಕ್ಷಕರಿಗೆ ನೀಡಲಿದೆ. ಜನನಿ ಕೌಟುಂಬಿಕ ಆಧಾರಿತ ಧಾರಾವಾಹಿ. ಈ ಕಥೆಯಲ್ಲಿ ಬರುವ ಕಥಾನಾಯಕಿ ಜನನಿಯ ತಂದೆ ರಾತ್ರಿ ಹಗಲೆನ್ನದೆ ಬಹಳ ಕಷ್ಟ ಪಟ್ಟು ತನ್ನ ಮಗಳು … Read more