ಜ್ಯೋತಿ – ಜುಲೈ ೧೦ ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ ೯.೩೦ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ
ಜ್ಯೋತಿ ಒಂದು ಕಾಲ್ಪನಿಕ ಹಾಗೂ ರೋಚಕವಾದ ಕಥೆಯುಳ್ಳ ಧಾರಾವಾಹಿ. ಉದಯ ಟಿವಿಯಲ್ಲಿ ಜುಲೈ ೧೦ ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ ೯.೩೦ಕ್ಕೆ ಪ್ರಸಾರವಾಗಲಿದೆ. ಈ ಧಾರಾವಾಹಿಯಲ್ಲಿ ಚಲನಚಿತ್ರದ ನಾಯಕಿ ಮೇಘಶ್ರೀ ಈ ಧಾರಾವಾಹಿಯ ನಾಯಕಿಯ ಪಾತ್ರವನ್ನು ವಹಿಸಿದ್ದಾರೆ. ಇದರ ಜೊತೆಗೆ ಸೀಮಾ, ಸುಜಾತ, ನೀಲಾ ಮೇನನ್ ಹಾಗೂ ರಮೇಶ್ ಪಂಡಿತ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಧಾರಾವಾಹಿಯಲ್ಲಿ ಬಳಸಿದ ಗ್ರಾಫಿಕ್ಸ್ ಅದ್ಭುತವಾಗಿ ಮೂಡಿ ಬಂದಿದೆ. ತನ್ನ ರೂಪ ಬದಲಿಸುವ ನಾಗಕನ್ಯೆಯ ಶಕ್ತಿಯ ಅರಿವಿಲ್ಲದೆ ಹಾಗೂ…