ಕಿರುತೆರೆಯಲ್ಲಿ ಹೊಸ ಅಧ್ಯಾಯ ಸೃಷ್ಟಿ ಮಾಡಲು ಬರ್ತಾ ಇದೆ ಹೊಸ ಕಥೆ ಅಮೃತಧಾರೆ !
ಅದ್ದೂರಿತನಕ್ಕೆ-ಹೊಸತನಕ್ಕೆ ಇನ್ನೊಂದು ಹೆಸರು ಜೀ಼ ಕನ್ನಡ. ವಿಭಿನ್ನ ಪ್ರಯತ್ನಗಳಿಂದಲೇ ಕನ್ನಡಿಗರ ಮನಗೆದ್ದಿರುವ ಹೆಮ್ಮೆಯ ವಾಹಿನಿ , ಇದೀಗ ತನ್ನ ವೀಕ್ಷಕರಿಗಾಗಿ ಹೊಸ ಕಥೆಯೊಂದನ್ನು ಹೊತ್ತು ತರುತ್ತಿದೆ. ಅಮೃತಧಾರೆ ಇದೇ ಮೇ 29 ರಿಂದ ಸಂಜೆ 7:00ಕ್ಕೆ ಪ್ರಸಾರವಾಗಲಿದೆ. ತನ್ನ ವೀಕ್ಷಕರಿಗೆ ಸೃಜನಾತ್ಮಕ ಕಥೆಗಳನ್ನು ನೀಡುವುದರಲ್ಲಿ ಜೀ಼ ಕನ್ನಡ ಸದಾ ಮುಂಚೂಣಿಯಲ್ಲಿದೆ. ಫಿಕ್ಷನ್-ನಾನ್ ಫಿಕ್ಷನ್ ಎರಡೂ ವಿಭಾಗಗಳಲ್ಲಿ ಮೈಲಿಗಲ್ಲನ್ನ ಸೃಷ್ಟಿಸಿದೆ! ನಾನ್ ಸ್ಟಾಪ್ ಮನೋರಂಜನೆ ನೀಡುವುದರ ಮೂಲಕ ಮತ್ತೊಂದು ಹೊಸ ಸಾಹಸಕ್ಕೆ ಜೀ಼ ಕನ್ನಡ ಕೈ ಹಾಕಿದೆ. ವಾರಾಂತ್ಯದ … Read more