ಭೂಮಿಗೆ ಬಂದ ಭಗವಂತ – ಇದೇ ಮಾರ್ಚ್ 20 ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 10ಗಂಟೆಗೆ ಪ್ರಸಾರವಾಗಲಿದೆ.

Bhoomige Bandha Bhagavantha Serial

ಮಾರ್ಚ್ 20 ಕ್ಕೆ ಭೂಮಿಗೆ ಬರ್ತಿದಾನೆ ಭಗವಂತ – ಜೀ ಕನ್ನಡ ಚಾನೆಲ್ ಭೂಮಿಗೆ ಬಂದ ಭಗವಂತ , ಕನ್ನಡದ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದಲ್ಲಿ ಮಾರ್ಚ್ 20 ರಿಂದ ರಾತ್ರಿ 10ಗಂಟೆಗೆ ಹೊಚ್ಚ ಹೊಸ ಧಾರಾವಾಹಿ ‘ಭೂಮಿಗೆ ಬಂದ ಭಗವಂತ ಪ್ರಸಾರವಾಗಲಿದೆ. ವೈವಿಧ್ಯಮಯ ಕಾರ್ಯಕ್ರಮಗಳಿಗೆ ಹೆಸರಾಗಿರುವ ಜೀ ಕನ್ನಡ ಈ ಬಾರಿ ಕನ್ನಡ ಕಿರುತೆರೆಯಲ್ಲೇ ಮೊದಲ ಬಾರಿಗೆ ಭಗವಂತ ಮತ್ತು ಮನುಷ್ಯನ ಸಂಬಂಧದ ಕತೆಯನ್ನು ಹೇಳಲು ಹೊರಟಿದೆ. ‘ಭೂಮಿಗೆ ಬಂದ ಭಗವಂತ’ ವಿಶಿಷ್ಟ … Read more

ಕಾಮಿಡಿ ಕಿಲಾಡಿಗಳು ಸೀಸನ್ ೪ ಗ್ರ‍್ಯಾಂಡ್‌ ಫಿನಾಲೆ – ಜೀ ಕನ್ನಡ ಚಾನೆಲ್

Harish Hiriyur

ವಿಭಿನ್ನತೆಗೆ ಹೆಸರಾದಂತ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕಾಮಿಡಿ ಕಿಲಾಡಿಗಳು ಸಹ ಒಂದು. ನಿತ್ಯದ ಜಂಜಾಟದಲ್ಲಿ ಒದ್ದಾಡುವ ಅದೆಷ್ಟೋ ಮನಸ್ಸುಗಳಿಗೆ ಹಾಸ್ಯದ ಮೂಲಕ ಸಾಂತ್ವಾನದ ಕಚಗುಳಿಯನ್ನಿಡುವ ಉದ್ದೇಶದಿಂದ ಹುಟ್ಟಿಕೊಂಡ ಮಹಾವೇದಿಕೆ ಕಾಮಿಡಿ ಕಿಲಾಡಿಗಳು “ಸೈಡ್ಗಿಡ್ರಿ ನಿಮ್‌ ಟೆನ್ಶನ್‌ಗಳು, ಮತ್ತೇ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು” ಅನ್ನೋ ಸ್ಲೋಗನ್‌ ಮೂಲಕ ವಾರಾಂತ್ಯದಲ್ಲಿ ಕರುನಾಡನ್ನೇ ನಗೆಗಡಲಲ್ಲಿ ತೇಲಿಸಿ, ಕನ್ನಡಿಗರ ಹೃದಯದಲ್ಲಿ ಪ್ರೀತಿಯ ಸ್ಥಾನ ಗಳಿಸಿಕೊಂಡ ಕೀರ್ತಿ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಪ್ರತಿ ಸೀಸನ್ನಿನ ವಾಡಿಕೆಯಂತೆ ಕರ್ನಾಟಕದ 31 ಜಿಲ್ಲೆಗಳಿಗೆ … Read more

ಕಾಮಿಡಿ ಕಿಲಾಡಿಗಳು ಸೀಜûನ್ ೪ ಗ್ರ‍್ಯಾಂಡ್‌ ಫಿನಾಲೆ – 19 ರಂದು ರಾತ್ರಿ 9ಕ್ಕೆ ನಿಮ್ಮ

Comedy Khiladis Season 4 Grand Finale

ವಿಭಿನ್ನತೆಗೆ ಹೆಸರಾದಂತ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕಾಮಿಡಿ ಕಿಲಾಡಿಗಳು ಸಹ ಒಂದು. ನಿತ್ಯದ ಜಂಜಾಟದಲ್ಲಿ ಒದ್ದಾಡುವ ಅದೆಷ್ಟೋ ಮನಸ್ಸುಗಳಿಗೆ ಹಾಸ್ಯದ ಮೂಲಕ ಸಾಂತ್ವಾನದ ಕಚಗುಳಿಯನ್ನಿಡುವ ಉದ್ದೇಶದಿಂದ ಹುಟ್ಟಿಕೊಂಡ ಮಹಾವೇದಿಕೆ ಕಾಮಿಡಿ ಕಿಲಾಡಿಗಳು “ಸೈಡ್ಗಿಡ್ರಿ ನಿಮ್‌ ಟೆನ್ಶನ್‌ಗಳು, ಮತ್ತೇ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು” ಅನ್ನೋ ಸ್ಲೋಗನ್‌ ಮೂಲಕ ವಾರಾಂತ್ಯದಲ್ಲಿ ಕರುನಾಡನ್ನೇ ನಗೆಗಡಲಲ್ಲಿ ತೇಲಿಸಿ, ಕನ್ನಡಿಗರ ಹೃದಯದಲ್ಲಿ ಪ್ರೀತಿಯ ಸ್ಥಾನ ಗಳಿಸಿಕೊಂಡ ಕೀರ್ತಿ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಪ್ರತಿ ಸೀಸನ್ನಿನ ವಾಡಿಕೆಯಂತೆ ಕರ್ನಾಟಕದ 31 ಜಿಲ್ಲೆಗಳಿಗೆ … Read more

ಜೀ ಕನ್ನಡ ಗಣೇಶೋತ್ಸವ – ಇದೇ ಆಗಸ್ಟ್ 25 ಗುರುವಾರದಂದು ಸಂಜೆ 5.30 ಕ್ಕೆ ಕಾರ್ಯಕ್ರಮವನ್ನು

Zee Kannada Ganeshotsav in Kottur

ಜೀ ಕನ್ನಡ , ಕರ್ನಾಟಕದ ಮನರಂಜನಾ ಮಾರುಕಟ್ಟೆಯ ಮಹಾರಾಜನಂತೆ ನಾಲ್ಕು ವರ್ಷಗಳ ಹಿಂದೆ ನಂಬರ್ 1 ಪಟ್ಟ ಅಲಂಕರಿಸಿರುವ ವಾಹಿನಿ. ತಮ್ಮ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜನರ ಮನಸಿನಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದ್ದು ಶ್ರೇಯಸ್ಸಿಗೆ ಕಾರಣರಾದ ವೀಕ್ಷಕರನ್ನು ಎಂದಿಗೂ ಮರೆಯದೆ ಅವರ ನಡುವೆ ಕಾರ್ಯಕ್ರಮಗಳನ್ನು ರೂಪಿಸಿ ವಿನಯಪೂರ್ವಕವಾಗಿ ಕೃತಜ್ಞತೆ ಸಲ್ಲಿಸುವದನ್ನು ವಾಡಿಕೆ ಮಾಡಿಕೊಂಡಿದೆ. ಗೌರಿ ಗಣೇಶ ಹಬ್ಬದ ಈ ಸುಸಂಧರ್ಭದಲ್ಲಿ ಕೊಟ್ಟೂರಿನ ವಿದ್ಯಾನಗರದಲ್ಲಿರುವ ತುಂಗಭದ್ರಾ ಶಿಕ್ಷಣ ಸಂಸ್ಥೆಯ ಸಿಪಿಇಡಿ ಕಾಲೇಜು ಮೈದಾನಲ್ಲಿ ಇದೇ ಆಗಸ್ಟ್ 25 ಗುರುವಾರದಂದು … Read more

ಡ್ರಾಮಾ ಜೂನಿಯರ್ಸ್ ಸೀಸನ್ 4 ಇದೇ ಭಾನುವಾರ ಸಂಜೆ 6.00 ರಿಂದ ರಾತ್ರಿ 10.00 ರವರೆಗೆ ಪ್ರಸಾರವಾಗಲಿದೆ ಗ್ರಾಂಡ್ ಫಿನಾಲೆ

Drama Juniors Season 4 Grand Finale

ಇದೇ ಭಾನುವಾರ ಸಂಜೆ 6.00 ರಿಂದ ರಾತ್ರಿ 10.00 ರವರೆಗೆ ಪ್ರಸಾರವಾಗಲಿದೆ ಡ್ರಾಮಾ ಜೂನಿಯರ್ಸ್ ಸೀಸನ್ 4 ಗ್ರಾಂಡ್ ಫಿನಾಲೆ. ಕನ್ನಡದ ನಂಬರ್ 1 ವಾಹಿನಿಯಾದ ಜೀ ಕನ್ನಡ. ವೀಕ್ಷಕರಿಗೆ ಸದಾಭಿರುಚಿ ನೀಡುವುದರಲ್ಲಿ ಈಗಲೂ ಮುಂಚೂಣಿಯಲ್ಲಿದೆ ದಕ್ಷಿಣ ಭಾರತದ ಮಕ್ಕಳ ಅತಿ ದೊಡ್ಡ ರಿಯಾಲಿಟಿ ಶೋ ಡ್ರಾಮಾ ಜೂನಿಯರ್ಸ್. ಇಲ್ಲಿಯವರೆಗೆ ಮೂರು ಆವೃತ್ತಿಗಳನ್ನು ಮುಗಿಸಿ ಈಗ ನಾಲ್ಕನೇ ಆವೃತ್ತಿಯ ಅಂತಿಮ ಗ್ರಾಂಡ್ ಫಿನಾಲೆ ಇದೆ ಭಾನುವಾರ ನಿಮ್ಮ ನೆಚ್ಚಿನ ಜೀ ಕನ್ನಡದಲ್ಲಿ ಸಂಜೆ 6.00 ಕ್ಕೆ ಪ್ರಸಾರವಾಗಲಿದೆ. … Read more

ಕೆಜಿಎಫ್ ಚಾಪ್ಟರ್ 2 – ಆಗಸ್ಟ್ 20ಕ್ಕೆ ಜೀ ಕನ್ನಡದಲ್ಲಿ ರಂದು ಶನಿವಾರ ಸಂಜೆ 7

ಕೆಜಿಎಫ್ ಚಾಪ್ಟರ್ 2 – ಆಗಸ್ಟ್ 20ಕ್ಕೆ ಜೀ ಕನ್ನಡದಲ್ಲಿ ಬ್ಲಾಕ್ ಬಸ್ಟರ್ ಕೆಜಿಎಫ್ ಚಾಪ್ಟರ್ 2, ಇಡೀ ಜಗತ್ತು ಒಮ್ಮೆಲೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಹೆಮ್ಮೆಯ ಇಂಡಿಯಾದ ಬ್ಲಾಕ್ ಬಸ್ಟರ್ ಸಿನಿಮಾ. ಕಥೆ, ತಾಂತ್ರಿಕತೆ ,ಶ್ರೀಮಂತಿಕೆ ಮತ್ತು ಕಲಾವಿದರ ಆಯ್ಕೆಯಲ್ಲಿ ಚಾಪ್ಟರ್ 1ನ್ನೇ ಮೀರಿಸುವಂತೆ ತೆರೆಗೆ ಅಪ್ಪಳಿಸಿದ ಈ ಚಿತ್ರ ಬಿಡುಗಡೆಗೊಂಡ ಎಲ್ಲಾ ಭಾಷೆಗಳಲ್ಲೂ ಯಶಸ್ವಿಯಾಗಿದ್ದು ಈಗ ಇತಿಹಾಸ . ಇದೀಗ ಈ ಸಿನಿಮಾ ಕನ್ನಡ ಕಿರುತೆರೆಗೆ ಸಿರಿತನವನ್ನು ಪರಿಚಯಿಸಿದ ಕನ್ನಡಿಗರ ನೆಚ್ಚಿನ … Read more

ಆಗಸ್ಟ್ 15ಕ್ಕೆ ಜೀ ಕನ್ನಡದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’; ಸ್ವಾತಂತ್ರೋತ್ಸವಕ್ಕೆ ಸೆನ್ಸೇಷನಲ್ ಸಿನಿಮಾ

The Kashmir Files Premier on Zee Kannada

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ‘ಜೀ ಕನ್ನಡ’ ವಾಹಿನಿ ಮೂಲಕ ಆಗಸ್ಟ್​ 15ರಂದು ಈ ಚಿತ್ರದ ಟಿಲಿವಿಷನ್​ ಪ್ರೀಮಿಯರ್​ ಆಗಲಿದೆ.ಈ ವರ್ಷ ಅತಿ ಹೆಚ್ಚು ಸೆನ್ಸೇಷನ್​ ಸೃಷ್ಟಿ ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವುದು ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಎಂದರೆ ತಪ್ಪಾಗಲ್ಲ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಈ ಚಿತ್ರದಲ್ಲಿ ಅನೇಕ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಹಿಂದಿಯಲ್ಲಿ ತಯಾರಾದ ಈ ಸಿನಿಮಾ … Read more

ಹುಟ್ಟು ಹಬ್ಬದ ಶುಭಾಶಯಗಳು ಜೀ಼ ಕನ್ನಡ

Zee Kannada 16 Years

ಜೀ಼ ಕನ್ನಡ, ಕನ್ನಡಿಗರ ಕಣ್ಮಣಿಯಾಗಿ ವೀಕ್ಷಕರ ಅಭಿರುಚಿಗೆ ತಕ್ಕಂತೆ ಅವರು ಬಯಸಿದ ಮನರಂಜನೆಯ ಬಾಗಿಲು ತೆಗೆಯುತ್ತಲೇ ಇರುವ ವಸುದೈವ ಕುಟುಂಬ .2006 ರಲ್ಲಿ ಬಲಗಾಲಿಟ್ಟು ಕರ್ನಾಟಕಕ್ಕೆ ಬಂದು ಮನರಂಜನೆಯ ಸೇವೆ ಆರಂಭಿಸಿ ಒಂದೊಂದೇ ಹೆಜ್ಜೆ ಮೇಲೇರುತ್ತ ಕನ್ನಡ ಕಿರುತೆರೆಯ ಕಲಾ ಸಾರ್ವಭೌಮನಾಗಿ ತನ್ನ 16 ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದೆ. ಜೀ಼ ವೀಕ್ಷಕರ ಅತ್ಯುತ್ತಮ ಮನರಂಜನಾ ತಾಣವಾಗಿ ಗುರುತಿಸಲ್ಪಟ್ಟಿರುವ ವಾಹಿನಿ, 2006 ರಲ್ಲಿ ಪ್ರಾರಂಭವಾದಾಗಿನಿಂದ ಸತತವಾಗಿ ಆಕರ್ಷಕವಾದ ವಿನೂತನವಾದ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಮೂಲಕ ಲಕ್ಷಾಂತರ ಕನ್ನಡಿಗರ … Read more

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 6 – ಏಪ್ರಿಲ್ 16 ರಿಂದ ಜೀ ಕನ್ನಡದಲ್ಲಿ ಶುರುವಾಗ್ತಿದೆ

Dance Karnataka Dance season 6

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಅದ್ದೂರಿ ನಾಟ್ಯ ಪ್ರಾಕಾರಗಳ ಮೂಲಕ ಇಡೀ ಕರ್ನಾಟಕವನ್ನು ಕುಣಿಸುವಂತ ಜನ ಮೆಚ್ಚಿದ ಕಾರ್ಯಕ್ರಮ. ಶ್ರೀಮಂತ ವೇದಿಕೆ ಸೃಷ್ಟಿಸಿ ನೋಡುಗರಿಗೆ ಅತ್ಯದ್ಭುತ ಮನರಂಜನೆ ನೀಡುವ ಸಲುವಾಗಿ ಜೀ ಕನ್ನಡ ವಾಹಿನಿ ಹೆಮ್ಮೆಯಿಂದ ಪ್ರಸ್ತುತ ಪಡಿಸುತ್ತಿರುವ ಶೋ ಇದಾಗಿದೆ. ನಿರೂಪಣೆಯಿಂದ ಹಿಡಿದು ತೀರ್ಪುಗಾರಿಕೆಯವರೆಗೂ ನೈಜತೆಯನ್ನು ಕಾಯ್ದಿರಿಸಿಕೊಂಡು 5 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿರುವ ಈ ಕಾರ್ಯಕ್ರಮ ಇದೀಗ 6ನೇ ಸೀಸನ್ ಗೆ ಕಾಲಿಡುತ್ತಿದೆ. ತನ್ನೆಲ್ಲಾ ಕಾರ್ಯಕ್ರಮಗಳಲ್ಲೂ ಸಿರಿತನವನ್ನಷ್ಟೇ ಅಲ್ಲದೇ ಹಲವು ವಿಶೇಷತೆಗಳನ್ನು ಹೊತ್ತು ತರುವ ವಾಹಿನಿ … Read more

ಪುಟ್ಟಕ್ಕನ ಮಕ್ಕಳು – ಡಿಸೆಂಬರ್ 13ರಿಂದ ಜೀ ಕನ್ನಡದಲ್ಲಿ ವಿನೂತನ ಧಾರಾವಾಹಿ

Puttakkana Makkalu Serial

ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿರುವ ಕರ್ನಾಟಕದ ನಂಬರ್ 1 ವಾಹಿನಿ ಜೀ ಕನ್ನಡ ಈಗ “ಪುಟ್ಟಕ್ಕನ ಮಕ್ಕಳು” ಎಂಬ ವಿನೂತನ ಮೆಗಾ ಧಾರಾವಾಹಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಡಿಸೆಂಬರ್ 13 ರಿಂದ, ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 7.30ಕ್ಕೆ ‘ಪುಟ್ಟಕ್ಕನ ಮಕ್ಕಳು’ ಪ್ರಸಾರವಾಗಲಿದೆ. ಮಾಜಿ ಸಚಿವೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟಿ ಉಮಾಶ್ರೀ ಪ್ರಮುಖ ಪಾತ್ರದಲ್ಲಿ ಈ ಧಾರಾವಾಹಿಯ ಮೂಲಕ ಕಿರುತೆರೆಗೆ ಮರಳಿದ್ದಾರೆ. ಯಾವುದೇ ಪಾತ್ರಕ್ಕೂ ಜೀವ ತುಂಬಬಲ್ಲ ಕಲಾವಿದೆ ಉಮಾಶ್ರೀ ಅಭಿನಯ ವೀಕ್ಷಕರಿಗೆ ಥ್ರಿಲ್ ನೀಡಲಿದೆ. ಪುಟ್ಟಕ್ಕನ ಪಾತ್ರದಲ್ಲಿ … Read more